ಸುಳ್ಯ ಜೂನಿಯರ್ ಕಾಲೇಜು ಸಮೀಪ ಪೈಪ್ ಒಡೆದು ರಸ್ತೆ ಬದಿಯಲ್ಲಿ ಹರಿಯುತ್ತಿರುವ ನೀರು

0

ಸುಳ್ಯ ಜೂನಿಯರ್ ಕಾಲೇಜು ಸಮೀಪದ ರಸ್ತೆಯಲ್ಲಿ ಪೈಪ್ ಒಡೆದು ನೀರು ಪೋಲಾಗುತ್ತಿದೆ.
ಕಾಂಕ್ರೀಟ್ ರಸ್ತೆ ಬದಿಯಲ್ಲಿ ಹಲವು ದಿನದಿಂದ ಪೈಪ್ ಒಡೆದು ನೀರು ರಸ್ತೆಯಲ್ಲಿ ಹರಿಯುತ್ತಿದೆ.


ಸಂಬಂದಪಟ್ಟವರು ಕೂಡಲೇ ಗಮನಹರಿಸಿ ಪೈಪ್ ಲೈನ್ ದುರಸ್ಥಿ ಮಾಡಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.