ಶಂಕರ ನಾಯ್ಕ ಸಂಪಾಜೆಬೈಲು ನಿಧನ

0

ಕೊಡಗು ಸಂಪಾಜೆ ಗ್ರಾಮದ ಸಂಪಾಜೆಬೈಲು ಶಂಕರ ನಾಯ್ಕ ಎಂಬವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಅ.12ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 58 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಭವಾನಿ, ಪುತ್ರ ರೋಶನ್, ಪುತ್ರಿ ಪ್ರಯುಕ್ತ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.