ಅ.15 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದೀರು ಕಟ್ಟುವ ಕಾರ್ಯಕ್ರಮ

0

ಇತಿಹಾಸ ಪ್ರಸಿದ್ಧ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.15 ರಂದು ಬೆಳಿಗ್ಗೆ ಗಂಟೆ 7.15 ಕ್ಕೆ ಕದೀರು ಕಟ್ಟುವ ಕಾರ್ಯಕ್ರಮ ನಡೆಯಲಿದೆ.ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ತಿಳಿಸಿದ್ದಾರೆ.