ಅ. 15: ಬೆಳ್ಳಾರೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

0

ಅಜಪಿಲ‌ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕದೀರು ಕಟ್ಟುವ ಕಾರ್ಯಕ್ರಮ ಅ. 15ರಂದು ಬೆಳಿಗ್ಗೆ 8.30 ಕ್ಕೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.