ಬೂಡು ಭಗವತಿ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಪೂಜೆ

0

ಕೇರ್ಪಳದ ಬೂಡು ಶ್ರೀ ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.
ಭಕ್ತರು ಅರಿಕೆ ಮಾಡಿದ
ಹರಕೆಯ ಸಂಕ್ರಮಣ ಪೂಜೆಯನ್ನು ನೆರವೇರಿಸಿದರು.

ಮಧ್ಯಾಹ್ನ ಮಹಾಪೂಜೆಯಾಗಿ ಸಾರ್ವಜನಿಕ ಅನ್ನ ಪ್ರಸಾದ ವಿತರಣೆಯಾಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.