ವಾಸು ಪೂಜಾರಿ ಕೊಯನಾಡು ನಿಧನ

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ನಿವಾಸಿ ನಿವೃತ ಸೇಲ್ ಟೆಕ್ಸ್ ಉದ್ಯೋಗಿ ಹಾಗೂ ಕಾಂಗ್ರೆಸ್ ಮುಖಂಡ ವಾಸು ಪೂಜಾರಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.19ರಂದು ರಾತ್ರಿ ನಿಧನರಾದರು.

ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಜ್ಯೋತಿ, ಪುತ್ರ ಚೇತನ್ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.