ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಆಯುಧಪೂಜೆ

0


ನವರಾತ್ರಿ ಹಬ್ಬದ ಪ್ರಯುಕ್ತ ಸುಳ್ಯ ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಮತ್ತು ಸಿಬ್ಬಂದಿಗಳ ವಾಹನಗಳಿಗೆ ಇಂದು ಆಯುಧ ಪೂಜೆ ನಡೆಯಿತು. ಪುರೋಹಿತ ಗಣೇಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು.


ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಕರುಣಾಕರ, ಆರೋಗ್ಯ ಶುಶ್ರೂಶಕಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.