ಸುಳ್ಯದ ನಂದಾ ಇಲೆಕ್ಟ್ರಾನಿಕ್ಸ್ ಸ್ಥಳಾಂತರಗೊಂಡು ಶುಭಾರಂಭ

0

ಸುಳ್ಯದಲ್ಲಿ 24 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯದ ಗಾಂಧಿನಗರದಲ್ಲಿದ್ದ ನಂದಾ ಎಲೆಕ್ಟ್ರಾನಿಕ್ಸ್ ಅಂಗಡಿ ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಚೆನ್ನಕೇಶವ ದೇವಸ್ಥಾನದ ಹತ್ತಿರ ಇರುವ ಆಶೀರ್ವಾದ ಕಾಂಪ್ಲೆಕ್ಸ್ ಗೆ ಅ.20 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು.
ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು.


ಈ ಸಂದರ್ಭದಲ್ಲಿ ಮಾಲಕ ಸತ್ಯಾನಂದ ಕುರುಂಜಿ ಹಾಗು ಮನೆಯವರು ಮತ್ತು ಇತರ ಗಣ್ಯರು ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.