ಗಂಗಾಧರ ಗೌಡ ಆಕ್ರಿಕಟ್ಟೆ ನಿಧನ

0


ಹಿರಿಯ ಕಾಂಗ್ರೆಸ್ ಮುಖಂಡ, ಕಲ್ಮಡ್ಕ ಸೊಸೈಟಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಆಕ್ರಿಕಟ್ಟೆ ಗಂಗಾಧರ ಗೌಡರು ಇಂದು ನಿಧನರಾದರು. ಅವರಿಗೆ ಸುಮಾರು 68 ವರ್ಷ ವಯಸ್ಸಾಗಿತ್ತು.


ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.