ಐವರ್ನಾಡು ಯುವಶಕ್ತಿ ಸಂಘದ ವತಿಯಿಂದ ಶ್ರೀ ಶಾರದೋತ್ಸವ

0

ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ – ನೂರಾರು ಜನ ಭಾಗಿ

ಯುವಶಕ್ತಿ ಸಂಘ ಐವರ್ನಾಡು ಸಾರ್ವಜನಿಕರ ಸಹಕಾರದೊಂದಿಗೆ ಅ.21 ಮತ್ತು ಅ.22 ರಂದು ಶ್ರೀ ಶಾರದೋತ್ಸವವು ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂ ವಿಜೃಂಭಣೆಯಿಂದ ನಡೆಯಿತು.


ಇಂದು ಸಂಜೆ ಶ್ರೀ ದೇವಿಯ ವೈಭವದ ಶೋಭಾಯಾತ್ರೆ ಐವರ್ನಾಡು ಮುಖ್ಯ ರಸ್ತೆಯಲ್ಲಿ ನಡೆಯಿತು.
ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.