ಸುಳ್ಯ ನಗರ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಆಯುಧ ಪೂಜೆ

0

ಸುಳ್ಯ ನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ವಿಜಯದಶಮಿ ಅಂಗವಾಗಿ ಆಯುಧ ಪೂಜಾ ಕಾರ್ಯಕ್ರಮ ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಅ.22 ರಂದು ನಡೆಯಿತು.


ಈ ಸಂದರ್ಭದಲ್ಲಿ ಘಟಕದ ಸಂಚಾಲಕರು ಹಾಗೂ ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.