ಲಾಸ್ಯ ಕಿಶನ್ ಗೆ ಈಜು ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ

0

ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿನಿ ಲಾಸ್ಯ ಕಿಶನ್ ವಿದ್ಯಾಭಾರತಿ ಕರ್ನಾಟಕ ಸ್ಕೂಲ್ ಗೇಮ್ಸ್ ಫೆಡರೇಶನ್ ಆಯೋಜಿಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಮೂರು ಚಿನ್ನ, ಮೂರು ಬೆಳ್ಳಿ ಪದಕ ಹಾಗೂ ಒಂದು ಕಂಚಿನ ಪದಕ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಂಗಳೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ಎರಡು ಕಂಚಿನ ಪದಕ ಪಡೆದಿರುತ್ತಾರೆ. ಇವರು ಗುತ್ತಿಗಾರು ದೇರಪಜ್ಜನ ಮನೆ ಕಿಶನ್ ರವರ ಪುತ್ರಿ.