p>

ಕಲ್ಲುಗುಂಡಿ: ಒತ್ತೆಕೋಲ ಗದ್ದೆ ಸಮೀಪ ಕಾರುಗಳ ಮಧ್ಯೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

0

ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಕಲ್ಲುಗುಂಡಿ ಒತ್ತೆಕೋಲ ಗದ್ದೆಯ ಸಮೀಪದ ಮುಖ್ಯರಸ್ತೆಯಲ್ಲಿ ಅ.23ರಂದು ಅಪರಾಹ್ನ ಸಂಭವಿಸಿದೆ.


ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿದ್ದು, ಕಾರಿನ ಹಿಂಬದಿಯಿದ್ದ ಬೈಕ್ ಗೂ ಢಿಕ್ಕಿ ಹೊಡೆದಿದ್ದು, ಮೂರು ವಾಹನಗಳು ಜಖಂಗೊಂಡಿದ್ದು, ಬೈಕ್ ಸವಾರನಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.