ಸಂಪಾಜೆ ಅರಣ್ಯ ಇಲಾಖಾ ಕಛೇರಿಯಲ್ಲಿ ಆಯುಧ ಪೂಜೆ

0

ವಲಯಾರಣ್ಯಾಧಿಕಾರಿ ಮಧುಸೂದನ್ ಅವರಿಂದ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ

ಸಂಪಾಜೆ ವಲಯಾರಣ್ಯಾಧಿಕಾರಿ ಕಛೇರಿಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಆಯುಧ ಪೂಜೆಯು ಅ.23ರಂದು ನಡೆಯಿತು.

ಸಂಪಾಜೆ ವಲಯಾರಣ್ಯಾಧಿಕಾರಿ ಮಧುಸೂದನ್ ಅವರು ನವರಾತ್ರಿ ಹಬ್ಬದ ಸಲುವಾಗಿ ಅರಣ್ಯ ಇಲಾಖಾ ಸಿಬ್ಬಂದಿಗಳಿಗೆ ಸಮವಸ್ತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.