ಕೊ. ಸಂಪಾಜೆ : ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಆಯುಧ ಪೂಜೆ

0

ಕೊ.ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಸಂಪಾಜೆ ಅರಣ್ಯ ಇಲಾಖೆಯ ವತಿಯಿಂದ ಆಯುಧ ಪೂಜೆಯು ಅ.23ರಂದು ಜರುಗಿತು.
ಈ ಸಂದರ್ಭದಲ್ಲಿ ಸಂಪಾಜೆ ಅರಣ್ಯ ಇಲಾಖೆಯ ವಲಯಾರಣ್ಯಾಧಿಕಾರಿ ಮಧುಸೂದನ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.