ಸಂಪಾಜೆ ಪಂಚಲಿಂಗೇಶ್ವರ ದೇವಾಲಯದಲ್ಲಿ ಆಯುಧಪೂಜೆ

0

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಾಲಯಲ್ಲಿ ಆಯುಧಪೂಜೆಯು ಅ.23ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.