ಕೊಯನಾಡು ಮಹಾಗಣಪತಿ ಗುಡಿಯಲ್ಲಿ ಆಯುಧ ಪೂಜೆ

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಶ್ರೀ ಮಹಾಗಣಪತಿ ಗುಡಿಯಲ್ಲಿ ಆಯುಧ ಪೂಜೆಯು ಅ.23ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು , ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.