














ಕಲ್ಲಪಳ್ಳಿಯ ಬಾಟೋಳಿ ನಿವಾಸಿ ಭಾಸ್ಕರ (ವಾಸು) ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ
ಅ.24 ರಂದು ನಿಧನರಾದರು.
ಅವರಿಗೆ 55 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಹಾಗೂ ಓರ್ವ ಪುತ್ರಿ ರಾಜ್ಯ ಮಟ್ಟದ ಕ್ರೀಡಾಪಟು ಕು.ಅನುಷಾ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರು ಕಳೆದ ಕೆಲವು ವರ್ಷಗಳಿಂದ ಜೀಪು ಚಾಲಕರಾಗಿ ವೃತ್ತಿಯನ್ನು ನಿರ್ವಹಿಸುತ್ತಿದ್ದರು.









