ಪೆರುವಾಜೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ – ವಿಶೇಷ ಪೂಜೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಇಂದು ರಾತ್ರಿ ಭೇಟಿ ನೀಡಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನೂತನ ರಥ ನಿರ್ಮಾಣದ ಕೆಲಸವನ್ನು ವೀಕ್ಷಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ,ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.