ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಸುಳ್ಯದಲ್ಲಿ ಪಥಸಂಚಲನ

0

ಸುಳ್ಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ವಿಜಯದಶಮಿ ಹಬ್ಬದ ಅಂಗವಾಗಿ ಆಕರ್ಷಕ ಪಥ ಸಂಚಲನ ಕಾರ್ಯಕ್ರಮ ಇಂದು ನಡೆಯಿತು.
ಸುಳ್ಯ ಜ್ಯೋತಿ ವೃತ್ತದಿಂದ ಆರಂಭಗೊಂಡ ಪಥ ಸಂಚಲನ ಸುಳ್ಯ ಮುಖ್ಯ ನಗರದಲ್ಲಿ ಸಾಗಿ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾರೋಪಗೊಂಡಿತು.