ಬೆಳ್ಳಾರೆಯಲ್ಲಿ ಭಾರೀ ಗಾಳಿ,ಮಳೆ ವಿದ್ಯುತ್ ಕಂಬಗಳಿಗೆ ಹಾನಿ – ವಿದ್ಯುತ್ ವ್ಯತ್ಯಯ

0

ಬೆಳ್ಳಾರೆ ಪರಿಸರದಲ್ಲಿ ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಅಪಾರ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.
ಗಾಳಿಗೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.ಟ್ರಾನ್ಸ್ ಫಾರ್ಮರ್ ಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.
ಗುಡುಗು ,ಮಿಂಚು ,ಗಾಳಿ ಸಹಿತ ಮಳೆಯಾಗಿರುವುದರಿಂದ ಕೆಲವು ಮನೆಗಳ ವಿದ್ಯುತ್ ಮೀಟರ್ ಗಳಿಗೆ ಕೂಡ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.


ಬೆಳ್ಳಾರೆ ಪರಿಸರದಲ್ಲಿ ಈಗ ವಿದ್ಯುತ್ ವ್ಯತ್ಯಯ ಉಂಟಾಗಿರುವುದಾಗಿ ತಿಳಿದು ಬಂದಿದೆ.