ಸುಳ್ಯಕ್ಕೆ ನೂತನ ತಹಶೀಲ್ದಾರ್ ನೇಮಿಸಿ ಸರಕಾರ ಆದೇಶ

0

ಸುಳ್ಯ ತಾಲೂಕು ಗ್ರೇಡ್ 1 ತಹಶೀಲ್ದಾರ್ ಆಗಿ ಜಿ.ಮಂಜುನಾಥ್ ಎಂಬವರನ್ನು ನೇಮಿಸಿ ಸರಕಾರ ಆದೇಶ ಮಾಡಿದೆ.

ಬೆಂಗಳೂರಿನಲ್ಲಿ ತಹಶೀಲ್ದಾರ್ ಆಗಿದ್ದ ಇವರು ಸುಳ್ಯಕ್ಕೆ ವರ್ಗಾವಣೆಗೊಂಡಿರುವುದಾಗಿ ತಿಳಿದುಬಂದಿದೆ.