ಗಂಧದಗುಡ್ಡೆ ಯುವಕ ನಾಪತ್ತೆ

0

ಅಜ್ಜಾವರ ಗ್ರಾಮದ ಕಾಂತಮಂಗಲದ ಗಂಧದಗುಡ್ಡೆ ತಿಮ್ಮ ಎಂಬವರ ಮಗ ರಾಜೇಶ್ ಎಂಬವರು ಅಕ್ಟೋಬರ್ 31ರಂದು ಮಧ್ಯಾಹ್ನದಿಂದ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಮನೆಯವರು ಇದೀಗ ಎಲ್ಲ ಕಡೆ ಹುಡುಕಿದರೂ ಸಿಗದಿರುವ ಹಿನ್ನೆಲೆಯಲ್ಲಿ ಇಂದು ಪೋಲೀಸ್ ದೂರು ನೀಡಲು ನಿರ್ಧರಿಸಿರುವುದಕ್ಕಾಗಿ ತಿಳಿದು ಬಂದಿದೆ. ಯಾರಿಗಾದರೂ ಇವರ ಬಗ್ಗೆ ಮಾಹಿತಿ ಸಿಕ್ಕಿದರೆ 9731719280 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.