ಐವರ್ನಾಡು ಶಾಲಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖಾ ವತಿಯಿಂದ ನಡೆದ 2023- 24 ನೇ ಸಾಲಿನ ಪ್ರಾಥಮಿಕ ಶಾಲಾ ಬಾಲಕಿಯರ ಜಿಲ್ಲಾಮಟ್ಟದ 80 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಐವರ್ನಾ ಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಹರ್ಷ ಪ್ರಿಯ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಾಲತಿ ಬೆಳ್ಳಾರೆ ತರಬೇತಿ ನೀಡಿರುತ್ತಾರೆ