ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಸುಳ್ಯದ ವರ್ತಕರ ಭವನದಲ್ಲಿ ಕಾರ್ಯಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ನ.2ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.


ಕೆಂಪು, ಹಳದಿ ಬಣ್ಣದ ಹೂವು, ಬಲೂನ್‌ನಿಂದ ಸ್ಕೂಲ್‌ನ್ನು ಶೃಂಗಾರಿಸಲಾಗಿತ್ತು. ಪುಟಾಣಿ ಮಕ್ಕಳು ಕನ್ನಡ ರಾಜ್ಯೋತ್ಸವದ ಮಹತ್ವ ಸಾರುವ ಹಾಡುಗಳಿಗೆ ಹೆಜ್ಜೆ ಹಾಕಿ ದಿನದ ಮಹತ್ವನ್ನು ತಿಳಿದುಕೊಂಡರು.


ಸಂಸ್ಥೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ ಟಿ.ಜಿ ಹಾಗೂ ಸಹಾಯಕಿ, ಪೋಷಕ ಪ್ರತಿನಿಧಿಯಾದ ಶುಶಾನ್ ಉಪಸ್ಥಿತರಿದ್ದರು.