ಕಲ್ಮಕಾರು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

0

ಸ.ಉ. ಹಿ .ಪ್ರಾ. ಶಾಲೆ ಕಲ್ಮಕಾರು ಇಲ್ಲಿ
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.1 ರಂದು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶಿವಾನಂದ ಬಿಳಿಮಲೆ ಹಾಗೂ ಸದಸ್ಯರು ಮತ್ತು ಪೋಷಕರು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮಾಲಿನಿ ಕೆ. ಎಸ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಗೀತ ಗಾಯನ ನಡೆಯಿತು.