ಜಾಲ್ಸೂರು: ನಿಲ್ಲಿಸಿದ್ದ ಸ್ಕೂಟಿಗೆ ಕಾರು ಢಿಕ್ಕಿ, ನಜ್ಜುಗುಜ್ಜಾದ ಸ್ಕೂಟಿ

0

ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮನ್ನೆಯವರ ಸ್ಕೂಟಿಗೆ ಕಾರೊಂದು ಢಿಕ್ಕಿಯಾಗಿದ್ದು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಯಶ್ವಿತ್ ರವರು ತಮ್ಮ‌ಮನೆಯ ಎದುರಿನ ರಸ್ತೆ ಬದಿಯಲ್ಲಿ ಸ್ಕೂಟಿ‌ ನಿಲ್ಲಿಸಿದ್ದರು. ಇಂದು‌ ಬೆಳಗ್ಗಿನ ಜಾವ ಮುರೂರು‌ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ಬದಿ‌ ನಿಲ್ಲಿಸಿದ್ದ ಸ್ಕೂಟಿಗೆ ಢಿಕ್ಕಿಯಾಯಿತು. ಪರಿಣಾಮ ಸ್ಕೂಟಿ ನಜ್ಜುಗುಜ್ಜಾಗಿದೆ.