ಸುಳ್ಯ ಎನ್ನೆoಪಿಯುಸಿ ವಿದ್ಯಾರ್ಥಿನಿಯರಿಗೆ ಬಹುಮಾನ

0


ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯವರು
ಸುಳ್ಯ ತಾಲೂಕು ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ ಪೂ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಪವಿತ್ರ ಆರ್ (ದ್ವಿತೀಯ ), ಭೂಮಿಕಾ ಬಿ.ಪಿ (ಪ್ರೋತ್ಸಾಹಕ )ಬಹುಮಾನ ಪಡೆದಿರುತ್ತಾರೆ.ವಿಜೇತ ವಿದ್ಯಾರ್ಥಿನಿಯರನ್ನು ಆಡಳಿತ ಮಂಡಳಿ, ಪ್ರಭಾರ ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.