ಜಟ್ಟಿಪಳ್ಳದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಯತ್ನ

0

ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನೆ

ಸುಳ್ಯ ಜಟ್ಟಿಪಳ್ಳದ ಯುವಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಭವಿಸಿದೆ.

ಸುಳ್ಯ ಖಾಸಗಿ ಶಿಕ್ಷಣ ಕೇಂದ್ರದಲ್ಲಿ ಪಧವಿ ವಿದ್ಯಾಭ್ಯಾಸ ಮಾಡುತ್ತಿರುವ ಈತ ಇಂದು ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು ಕೂಡಲೇ ಮನೆಯವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡಿರುವುದಾಗಿ ತಿಳಿದು ಬಂದಿದೆ.
ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.