ಕೊಡಗು ಸಂಪಾಜೆ ಗ್ರಾಮಸಭೆ

0

ಕೊಡಗು ಸಂಪಾಜೆ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಗ್ರಾಮಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿ ಅವರು ಅಧ್ಯಕ್ಷತೆ ವಹಿಸಿದ್ದರು ‌

ಮಡಿಕೇರಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಸ್ನೇಹಾ ದರ್ಶನ್ ಅವರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಇಲಾಖೆಯ ಅಧಿಕಾರಿಗಳು ಇಲಾಖೆಯ ಸೌಲಭ್ಯಗಳ ಮಾಹಿತಿ ‌ನೀಡಿದರು.

ಸಭೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾರಾಣಿ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.