ಆನಂದ ನಾಯಕ್ ಕೊಡಿಯಾಲಬೈಲ್ ನಿಧನ

0


ಸುಳ್ಯ ಕಸಬಾ ಗ್ರಾಮದ ಕೊಡಿಯಾಲ್ ಬೈಲ್ ನಿವಾಸಿ ಆನಂದ ನಾಯಕ್ ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮೃತು ಒರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.