ನಿಂತಿಕಲ್ಲಿನಲ್ಲಿ ಯುವತಿಗೆ ಕಿರುಕುಳ

0

ಅನ್ಯಮತೀಯ ಯುವಕನ ಬಂಧನ

ನಿಂತಿಕಲ್ಲಿನಲ್ಲಿ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ರಾತ್ರಿ ನಡೆದಿದೆ.
ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ ಅನ್ಯಮತೀಯನಾಗಿರುವುದರಿಂದ ಠಾಣೆಯ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.