ನ.11: ಕುಕ್ಕುಜಡ್ಕದಲ್ಲಿ ಆಧಾರ್ ನೊಂದಾಣಿ ಮತ್ತು ತಿದ್ದುಪಡಿ ಶಿಬಿರ

0

ಅಮರ ಸಂಘಟನಾ ಸಮಿತಿ, ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಹಾಗೂ ಅಮರಮುಡ್ನೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ನ. 11ರಂದು ಅಮರಮುಡ್ನೂರು ಗ್ರಾ.ಪಂ. ಸಭಾಭವನ ಕುಕ್ಕುಜಡ್ಕದಲ್ಲಿ ಆಧಾರ್ ನೊಂದಾಣಿ ಹಾಗೂ ತಿದ್ದುಪಡಿ ಶಿಬಿರ ಬೆಳ್ಳಿಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.

ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.