







ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆ ಮತ್ತು ಕೋಟೆ ಮುಂಡುಗಾರು ಪ್ರಧಾನ ಕಚೇರಿಯಲ್ಲಿ ಧನಲಕ್ಷ್ಮೀ ಪೂಜೆ ನ. 13 ರಂದು ನಡೆಯಿತು. ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು, ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ, ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗ, ಸದಸ್ಯರು, ಗ್ರಾಹಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









