ಚೆಂಬು ಶಾಲಾ ವಿದ್ಯಾರ್ಥಿ ನಮನ್ ಕೆ.ಬಿ. ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಚೆಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಮನ್ ಕೆ.ಬಿ. ಅವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈತ ಭವಾನಿಶಂಕರ ಕೊಪ್ಪ ಮತ್ತು ಶ್ರೀಮತಿ ಭಾರತಿ ದಂಪತಿಯ ಪುತ್ರ.