ಮಧುಕರ ಗೌಡ ತಂಟೆಪ್ಪಾಡಿ ಹೃದಯಾಘಾತದಿಂದ ನಿಧನ

0

ಕೃಷಿಕ ಕಳಂಜ ಗ್ರಾಮದ ತಂಟೆಪ್ಪಾಡಿ ಮಧುಕರ ಗೌಡ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾದರು. ಇವರಿಗೆ 63 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಇಬ್ಬರು ಪುತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.