ಸುಂದರ ಚೆನ್ನಡ್ಕ ಆತ್ಮಹತ್ಯೆ

0

ಉಬರಡ್ಕ ಮಿತ್ತೂರು ಗ್ರಾಮದ ಚೆನ್ನಡ್ಕ ಸುಂದರ ಕುಡೆಂಬಿ ಎಂಬವರು ನಿನ್ನೆ ಸುಮಾರು ರಾತ್ರಿ 9 ಗಂಟೆಯ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅವರಿಗೆ ಸುಮಾರು 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ.