ಶೇಷಪ್ಪ ರೈ ಬಾಕ್ರೆಬೈಲು ನಿಧನ

0

ಕೊಡಗು ಸಂಪಾಜೆ ಗ್ರಾಮದ ಬಾಕ್ರೆಬೈಲು ಶೇಷಪ್ಪ ರೈ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನ.17ರಂದು ಬೆಳಿಗ್ಗೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಲಲಿತ, ಪುತ್ರ ನವೀನ, ಪುತ್ರಿ ಮಮತ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.