ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದಿಂದ ಶನೈಶ್ಚರ ಪೂಜೆ

0

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ 24 ನೇ ವರುಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ನ.18 ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಪುರೋಹಿತ ನಾಗರಾಜ ಭಟ್ ಬಳಗದಿಂದ ನಡೆಯಿತು. ಬೆಳಿಗ್ಗೆ ಶ್ರೀ ಮಿತ್ತೂರು ಉಳ್ಳಾಕುಲು ಭಜನಾ ಮಂಡಳಿ ಅಮೈಮಡಿಯಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.