ಹರಿಹರ ಪಲ್ಲತಡ್ಕ: ಸಾರ್ವಜನಿಕ ಶೌಚಾಲಯ ಸೇವೆಗೆ ಮುಕ್ತ

0

ಹರಿಹರ ಪಲ್ಲತಡ್ಕದ ಸಾರ್ವಜನಿಕ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕಾಗಿ ಮುಕ್ತವಾಗಿದೆ.

ಕಳೆದ ಎರಡು ವರ್ಷಗಳಿಂದ ಹರಿಹರ ಪಲ್ಲತಡ್ಕ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಇರಲಿಲ್ಲ. ಹೊಸದಾಗಿ ಶೌಚಾಲಯ ಕಟ್ಟಲಾಗಿದ್ದರೂ ಸಾರ್ವಜನಿಕ ಉಪಯೋಗಕ್ಕೆ ಲಭ್ಯ ಇರಲಿಲ್ಲ. ಈ ಬಗ್ಗೆ ಸಾರ್ವಜಕರಿಂದ ಅಕ್ರೋಶ ವ್ಯಕ್ತವಾಗಿತ್ತು. ಇದೀಗ ಕಳೆದೊಂದು ವಾರದಿಂದ ಶೌಚಾಲಯ ಸಾರ್ವಜನಿಕರ ಸೇವೆಗೆ ಮುಕ್ತವಾಗಿರುವುದಾಗಿ ತಿಳಿದು ಬಂದಿದೆ.