ಎರಡನೆಯ ದಿನದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ಎರಡನೇ ಪಂದ್ಯದಲ್ಲಿ ಯೇನಪೋಯ ತಂಡಕ್ಕೆ ಜಯ

0

ಸುಳ್ಯದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಎರಡನೆಯ ದಿನದ ಕಬ್ಬಡಿ ಪಂದ್ಯಾಟದ ಎರಡನೇ ಪಂದ್ಯಾಟದಲ್ಲಿ ಮಂಗಳೂರು ಯೇನಪೋಯ ಯುನಿವರ್ಸಿಟಿ ತಂಡ ಇ ಸಿ ಐ ಡೆಲ್ಲಿ ತಂಡವನ್ನು 27-17 ಅಂಕಗಳ ಅಂತರದಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿತು.


ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ, ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬ್ಬಡ್ಡಿ ಪಂದ್ಯಾಟ ಸಂಘಟನಾ ಸಮಿತಿ, ಆಶ್ರಯದಲ್ಲಿ ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಮೂರು ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ಕಬಡ್ಡಿ ಪಂದ್ಯಾಟ ಸುಳ್ಯದ ಪ್ರಭು ಮೈದಾನದಲ್ಲಿ ನಡೆಯುತ್ತಿದೆ.