ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ, ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬ್ಬಡ್ಡಿ ಪಂದ್ಯಾಟ ಸಂಘಟನಾ ಸಮಿತಿ, ಆಶ್ರಯದಲ್ಲಿ ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಮೂರು ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ಕಬಡ್ಡಿ ಪಂದ್ಯಾಟ ಸುಳ್ಯದ ಪ್ರಭು ಮೈದಾನದಲ್ಲಿ ನಡೆಯುತ್ತಿದ್ದು ಮಹಿಳೆಯರ ತಂಡದ ಕಬ್ಬಡ್ಡಿ ಪಂದ್ಯಾಟಕ್ಕೆ ಇದೀಗ ಚಾಲನೆ ನೀಡಲಾಯಿತು.
















ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು ಭಾಗೀರಥಿ ಮುರುಳ್ಯ ಮಹಿಳಾ ಆಟಗಾರರಿಗೆ ಶುಭ ಕೋರಿ ಪಂದ್ಯಾಟಕ್ಕೆ ಚಾಲನೆ ನೀಡಿದರು.


ಪ್ರಥಮ ಪಂದ್ಯಾಟ ಕನ್ಯಾಕುಮಾರಿ ಹಾಗೂ ಟಿಎಂಸಿ ತಾನೇ ತಂಡ ನಡುವೆ ನಡೆಯಿತು.










