ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಸಹಾಯ ನಿಧಿ ಕೂಪನ್ ಡ್ರಾ ಫಲಿತಾಂಶ

0

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಇದರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಎ ಗ್ರೇಡ್ ಕಬಡ್ಡಿ ಪಂದ್ಯಾಟದ ಪ್ರಯುಕ್ತ ಹಮ್ಮಿಕೊಂಡ ಸಹಾಯ ನಿಧಿ ಕೂಪನ್ ನ ಡ್ರಾ ವನ್ನು ನ. 19 ರಂದು ರಾತ್ರಿ ನಡೆದ ಫೈನಲ್ ಪಂದ್ಯಾಟದ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಸಲಾಯಿತು.


ಈ ಸಂದರ್ಭದಲ್ಲಿ ಅತಿಥಿಗಳು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.