ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆ ಪ್ರಥಮ

0

ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಸ್ಕೌಟ್ ತಂಡ ಪ್ರಥಮ ಬಹುಮಾನ ಪಡೆದಿದೆ.
ರಾಜ್ಯ 31 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಂತಿಮ ಸುತ್ತಿಗೆ ಬಂದ 4 ತಂಡಗಳಲ್ಲಿ ಸೈಂಟ್ ಜೋಸೆಫ್ ಶಾಲಾ ತಂಡ ಪ್ರಥಮ ಬಹುಮಾನ ಪಡೆದಿದೆ.