ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಪೆಪ್ ಟಾಕ್

0

ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೀ ಪ್ರಿನ್ಸಿಪಲ್ಸ್ ಫಾರ್ ಅಕಾಡೆಮಿಕ್ ಅಚೀವ್ ಮೆಂಟ್ ವಿಚಾರವಾಗಿ ಪೆಪ್ ಟಾಕ್ ಕಾರ್ಯಕ್ರಮ ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ ಎಷ್ಯಾಸ್ ಪ್ರೀಮಿಯರ್ ಸಕ್ಸಸ್ ಇನಸ್ಟಿಟ್ಯೂಟ್ ನ ಕೋಚ್ ಮತ್ತು ಬ್ಯುಸಿನೆಸ್ ಮೆಂಟರ್ ಡಾ. ಭರತ್ ಚಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕೋಶಾಧಿಕಾರಿ ಶ್ರೀಮತಿ ಶೋಭಾ ಚಿದಾನಂದ, ಜೊತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ವೇದಿಕೆಯ ಮುಂಭಾಗದಲ್ಲಿ ಆಸೀನರಾಗಿದ್ದರು.