ಕಲ್ಕಿ ಮೊಬೈಲ್ ನಲ್ಲಿ ಕೊನೆಯ ಲಕ್ಕಿ ಕೂಪನ್ ಡ್ರಾ

0

ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ ನಲ್ಲಿರುವ ಕಲ್ಕಿ ಮೊಬೈಲ್ ನಲ್ಲಿ ದಸರಾ ಮತ್ತು ದೀಪಾವಳಿ ಪ್ರಯುಕ್ತ ಏರ್ಪಡಿಸಿದ ಲಕ್ಕಿ ಕೂಪನ್ ನ ಸ್ಮಾರ್ಟ್ ವಾಚ್ ನ ಕೊನೆಯ ಡ್ರಾವು ನ.20 ರಂದು ನಡೆಯಿತು. ಜ್ಯೋತಿಷ್ಯರಾದ ಭೀಮರಾವ್ ವಾಷ್ಠರ್ ನೆರವೇರಿಸಿದರು. ಸಂಸ್ಥೆಯ ಮಾಲಕ ಕೃಷ್ಣಪ್ರಸಾದ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.