ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ಸುಳ್ಯದ ಬಿಜೆಪಿ ಪ್ರಮುಖ ರಿಂದ ಅಭಿನಂದನೆ

0

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಿ.ವೈ. ವಿಜಯೇಂದ್ರ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ, ಕಾರ್ಯದರ್ಶಿ ಶ್ರೀನಾಥ್ ರೈ ಬಾಳಿಲ, ಬಿ ಜೆ ಪಿ ಯ ಪಕ್ಷದ ಕಾರ್ಯಕರ್ತರು ಭೇಟಿ ನೀಡಿ ಅಭಿನಂದಿಸಿದರು.