ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ಕಲ್ಪನಾ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಿ ದ್ವಿತೀಯ ಬಿ. ಎ .ಕುಮಾರಿ ಕಲ್ಪನಾ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ . ನ. 22 ರಿಂದ 28 ರ ವರೆಗೆ ಕರ್ನಾಟಕ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರ , ಕೂಡಿಬಾಗ್ ಕಾರವಾರ ಇಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.