ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

0


ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ನ.23 ರಂದು ಮಕ್ಕಳ ಗ್ರಾಮ ಸಭೆ ನಡೆಯಿತು.

ಏನೆಕಲ್ಲು ಹಿ.ಪ್ರಾ.ಶಾಲೆಯ ಸನತ್ ಪುಂಡಿಗದ್ದೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಸುಬ್ರಮಣ್ಯ ಗ್ರಾ. ಪಂ. ಅಧ್ಯಕ್ಷರಾದ ಶ್ರೀಮತಿ ಸುಜಾತ ಕೆ, ಉಪಾಧ್ಯಕ್ಷ ವೆಂಕಟೇಶ ಎಚ್ ಎಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ, ಸುಬ್ರಹ್ಮಣ್ಯ ಠಾಣೆಯ ಸಂದ್ಯಾಮಣಿ ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.