ಇಂದು ಚೊಕ್ಕಾಡಿ ಪದವು ವಿಶ್ವ ಹಿಂದೂ ಪರಿಷದ್ ಬಜರಂಗದಳ ವಜ್ರಕಾಯ ಶಾಖೆಯ ವತಿಯಿಂದ ಸಾಮೂಹಿಕ ಗೋಪೂಜೆ ಹಾಗೂ ‌ಧಾರ್ಮಿಕ ಸಭಾ ಕಾರ್ಯಕ್ರಮ

0

ಅಲೇ ಬುಡಿಯೆರ್ ಗೆ… ತುಳು ಹಾಸ್ಯಮಯ ನಾಟಕ ಪ್ರದರ್ಶನ

ಚೊಕ್ಕಾಡಿ ಪದವು ವಿಶ್ವ ಹಿಂದೂ ಪರಿಷದ್ ಬಜರಂಗದಳ ವಜ್ರಕಾಯ ಶಾಖೆ ಯ ವತಿಯಿಂದ ಸಾಮೂಹಿಕ ಗೋಪೂಜೆ ಹಾಗೂ ‌ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ
ಅಲೇ ಬುಡಿಯೆರ್ ಗೆ… ತುಳು ಹಾಸ್ಯಮಯ ನಾಟಕ ಪ್ರದರ್ಶನ ಇಂದು ಪದವು ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಮೊದಲು ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಕೊರತ್ತೋಡಿ ನೆಲ್ಲೂರು ಕೆಮ್ರಾಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ‌ ಗೋಪೂಜೆ ನಡೆದ ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಸಭಾಕಾರ್ಯಕ್ರಮದಲ್ಲಿ‌ ಶ್ರೀ ಧಾಮ‌ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಬಜರಂಗದಳ ದಕ್ಷಿಣ ಪ್ರಾಂತದ ಸಹ ಸಂಯೋಜಕ‌ ಮುರಳಿಕೃಷ್ಣ ಹಸಂತ್ತಡ್ಕ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.‌

ಬಳಿಕ ಅಮ್ಮ ಕಲಾವಿದೆರ್ ಕುಡ್ಲ ಇವರಿಂದ ಅಲೇ ಬುಡಿಯೆರ್ ಗೆ ಎಂಬ ತುಳು ನಾಟಕ ಪ್ರದರ್ಶನ ನಡೆಯಲಿದೆ.